೨ ಪೂರ್ವಕಾಲವೃತ್ತಾಂತ 17:7

ಇದಲ್ಲದೆ ಅವನ ಆಳ್ವಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ ಓಬದ್ಯನನ್ನೂ ಜೆಕರ್ಯನನ್ನೂ ನೆತನೇಲನನ್ನೂ ವಿಾಕಾ ಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೇಕಳುಹಿಸಿದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 17

5ಆದದರಿಂದ ಕರ್ತನು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದನು. ಯೆಹೂದ ವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟ ದ್ದರಿಂದ ಅವನಿಗೆ ಐಶ್ವರ್ಯವೂ ಘನತೆಯೂ ಅಧಿಕ ವಾಗಿ ದೊರಕಿತು.

6ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು.

7ಇದಲ್ಲದೆ ಅವನ ಆಳ್ವಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ ಓಬದ್ಯನನ್ನೂ ಜೆಕರ್ಯನನ್ನೂ ನೆತನೇಲನನ್ನೂ ವಿಾಕಾ ಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೇಕಳುಹಿಸಿದನು.

8ಅವರ ಸಂಗಡ ಲೇವಿಯರಾದ ಶೆಮಾಯನನ್ನೂ ನೆತನ್ಯನನ್ನೂ ಜೆಬದ್ಯನನ್ನೂ ಅಸಾ ಹೇಲನನ್ನೂ ಶೆವಿಾರಾಮೋತನನ್ನೂ ಯೆಹೋನಾತಾ ನನ್ನೂ ಅದೋನೀಯನನ್ನೂ ಟೋಬೀಯನನ್ನೂ ಟೋಬದೋನಿಯನನ್ನೂ ಇವರ ಸಂಗಡ ಯಾಜಕ ರಾದ ಎಲೀಷಾಮನನ್ನೂ ಯೆಹೋರಾಮನನ್ನೂ ಕಳು ಹಿಸಿದನು.

9ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.

೨ ಪೂರ್ವಕಾಲವೃತ್ತಾಂತ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी