ದೈನಂದಿನ ಮನ್ನಾ

ಆದರೆ ವಿಾಕಾಯೆಹುವನ್ನು ಕರೆಯುವದಕ್ಕೆ ಹೋದ ಸೇವಕನು ಅವನಿಗೆ--ಇಗೋ, ಪ್ರವಾದಿಗಳ ಮಾತುಗಳು ಒಂದೇ ಒಪ್ಪಿಗೆಯಿಂದ ಅರಸನಿಗೆ ಒಳ್ಳೇ ದನ್ನು ಪ್ರಕಟಿಸುತ್ತವೆ; ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.

೨ ಪೂರ್ವಕಾಲವೃತ್ತಾಂತ 18:12