ಇವನ ಮಗನಾದ ಅಸ್ಸೀರನು; ಇವನ ಮಗನಾದ ತಹತನು; ಇವನ ಮಗನಾದ ಊರಿಯೇಲನು; ಇವನ ಮಗನಾದ ಉಜ್ಜೀಯನು; ಇವನ ಮಗನಾದ ಸೌಲನು.
22ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು;
23ಇವನ ಮಗನಾದ ಎಲ್ಕಾನನು; ಇವನ ಮಗನಾದ ಎಬ್ಯಾಸಾಫನು;
24ಇವನ ಮಗನಾದ ಅಸ್ಸೀರನು; ಇವನ ಮಗನಾದ ತಹತನು; ಇವನ ಮಗನಾದ ಊರಿಯೇಲನು; ಇವನ ಮಗನಾದ ಉಜ್ಜೀಯನು; ಇವನ ಮಗನಾದ ಸೌಲನು.
25ಎಲ್ಕಾನನ ಕುಮಾರರು--ಅಮಾಸೈಯು ಅಹೀಮೋತನು ಎಲ್ಕಾನನು.
26ಈ ಎಲ್ಕಾನನ ಕುಮಾರರು ಯಾರಂದರೆ -- ಇವನ ಮಗನಾದ ಚೂಫೈಯು; ಇವನ ಮಗನಾದ ನಹತನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ