ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
4ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಚ್ಚಳಪಡುತ್ತೇವೆ.
5ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ.
6ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
7ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
8ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ