ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.
32ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿ ದ್ದದ್ದನ್ನು ಲೋಕಾದಿಯಿಂದ ಕೇಳಿರಲಿಲ್ಲ.
33ಈ ಮನುಷ್ಯನು ದೇವರ ಕಡೆಯಿಂದ ಬಂದವನಲ್ಲ ದಿದ್ದರೆ ಏನೂ ಮಾಡಲಾರದೆ ಇರುತ್ತಿದ್ದನು ಅಂದನು.
35ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ