ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
41ಇನ್ನೂ ಹೆಚ್ಚು ಜನರು ಆತನ ಸ್ವಂತ ಮಾತಿಗೋಸ್ಕರ ಆತನನ್ನು ನಂಬಿದರು.
42ಆ ಸ್ತ್ರೀಗೆ-- ನಾವು ಈಗ ನಂಬುವದು ನಿನ್ನ ಮಾತಿನಿಂದಲ್ಲ; ಯಾಕಂದರೆ ನಾವೇ ಸ್ವತಃ ಈತನ ಮಾತನ್ನು ಕೇಳಿದ್ದೇವೆ ಮತ್ತು ಈತನು ನಿಜವಾಗಿಯೂ ಲೋಕರಕ್ಷಕನಾದ ಕ್ರಿಸ್ತನೆಂದು ಬಲ್ಲೆವು ಅಂದರು.
43ಎರಡು ದಿವಸಗಳಾದ ಮೇಲೆ ಆತನು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದನು.
44ಯಾಕಂದರೆ ಪ್ರವಾದಿಗೆ ತನ್ನ ಸ್ವದೇಶದಲ್ಲಿ ಸನ್ಮಾನವಿಲ್ಲವೆಂದು ಯೇಸು ತಾನೇ ಸಾಕ್ಷಿ ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ