೨ ಸಮುವೇಲನು 1:24

ಇಸ್ರಾಯೇಲಿನ ಕುಮಾರ್ತೆ ಯರೇ, ಸೌಲನಿಗೋಸ್ಕರ ಅಳಿರಿ, ನಿಮಗೆ ರಕ್ತಾಂಬರ ವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ; ನಿಮ್ಮ ಉಡುಗೆ ಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 1

22ಕೊಲ್ಲಲ್ಪಟ್ಟ ವರ ರಕ್ತದಿಂದಲೂ ಬಲಶಾಲಿಗಳ ಕೊಬ್ಬಿನಿಂದಲೂ ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ; ಸೌಲನ ಕತ್ತಿ ಬರಿದಾಗಿ ತಿರಿಗಿ ಬರಲಿಲ್ಲ.

23ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ ಸಂತೋಷಕರವಾಗಿಯೂ ಇದ್ದರು; ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ ಸಿಂಹಗಳಿಗಿಂತ ಬಲ ವುಳ್ಳವರೂ ಆಗಿದ್ದರು.

24ಇಸ್ರಾಯೇಲಿನ ಕುಮಾರ್ತೆ ಯರೇ, ಸೌಲನಿಗೋಸ್ಕರ ಅಳಿರಿ, ನಿಮಗೆ ರಕ್ತಾಂಬರ ವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ; ನಿಮ್ಮ ಉಡುಗೆ ಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ.

25ಪರಾಕ್ರಮಶಾಲಿಗಳು ಹೇಗೆ ಯುದ್ಧದಲ್ಲಿ ಬಿದ್ದಿದ್ದಾರೆ! ಯೋನಾತಾನನೇ, ನೀನು ನಿನ್ನ ಉನ್ನತಸ್ಥಳಗಳಲ್ಲಿ ಕೊಲ್ಲಲ್ಪಟ್ಟಿ.

26ನನ್ನ ಸಹೋದರನಾದ ಯೋನಾತಾನನೇ, ನಾನು ನಿನ ಗೋಸ್ಕರ ಸಂಕಟಪಡುತ್ತೇನೆ; ನೀನು ನನಗೆ ಬಹಳ ಮನೋಹರನಾಗಿದ್ದೀ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.

೨ ಸಮುವೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी