ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
21ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.
22ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
23ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
24ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ