ತರುವಾಯ ಸುರಕೂಸಿಗೆ ಸೇರಿ ನಾವು ಅಲ್ಲಿ ಮೂರು ದಿವಸಗಳು ಇದ್ದೆವು.
10ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.
11ಮೂರು ತಿಂಗಳಾದ ಮೇಲೆ ಆ ದ್ವೀಪದಲ್ಲಿ ಶೀತಕಾಲ ಕಳೆದ ನಂತರ ಅಶ್ವಿನೀ ದೇವತೆಯ ಚಿನ್ಹೆ ಇದ್ದ ಅಲೆಕ್ಸಾಂದ್ರಿಯದ ಹಡಗನ್ನು ಹತ್ತಿ ನಾವು ಹೊರಟೆವು.
12ತರುವಾಯ ಸುರಕೂಸಿಗೆ ಸೇರಿ ನಾವು ಅಲ್ಲಿ ಮೂರು ದಿವಸಗಳು ಇದ್ದೆವು.
13ಅಲ್ಲಿಂದ ನಾವು ಸುತ್ತಿಕೊಂಡು ರೇಗಿಯಕ್ಕೆ ಬಂದೆವು; ಒಂದು ದಿವಸವಾದ ಮೇಲೆ ದಕ್ಷಿಣದ ಗಾಳಿಯು ಬೀಸಿದಾಗ ಮರುದಿನ ನಾವು ಪೊತಿಯೋಲಕ್ಕೆ ಸೇರಿದೆವು.
14ಅಲ್ಲಿ ನಾವು ಸಹೋದರರನ್ನು ನೋಡಿದಾಗ ಅವರು ನಮ್ಮನ್ನು ಏಳು ದಿವಸ ತಮ್ಮೊಂದಿಗೆ ಇರಬೇಕೆಂದು ಬೇಡಿಕೊಂಡರು; ಹೀಗೆ ನಾವು ರೋಮ್ ಕಡೆಗೆ ಹೊರಟೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ