ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
12ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
13ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
14ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
15ಮೂರ್ಖನ ಕಷ್ಟವು ಅವರಲ್ಲಿ ಪ್ರತಿಯೊಬ್ಬನನ್ನು ದಣಿಸುತ್ತದೆ; ನಗರಕ್ಕೆ ಹೇಗೆ ಹೋಗಬೇಕೆಂದು ಅವನಿಗೆ ತಿಳಿಯದು.
16ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ