ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
6ಆತನೇ ನನ್ನ ಬಂಡೆಯೂ ರಕ್ಷಣೆಯೂ ದುರ್ಗವೂ ಆಗಿದ್ದಾನೆ. ನಾನು ಕದಲೆನು.
7ದೇವರಲ್ಲಿಯೇ ನನ್ನ ರಕ್ಷಣೆಯೂ ಘನವೂ ಇದೆ; ನನ್ನ ಬಲದ ಬಂಡೆಯೂ ನನ್ನ ಆಶ್ರಯವೂ ದೇವರಲ್ಲಿಯೇ.
8ಎಲ್ಲಾ ಕಾಲದಲ್ಲಿ ಆತನಲ್ಲಿ ಭರವಸ ವಿಡಿರಿ, ಜನರೇ; ನಿಮ್ಮ ಹೃದಯವನ್ನು ಆತನ ಮುಂದೆ ಹೊಯ್ಯಿರಿ; ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
10ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ