ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.
13ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ
14ಮೂರ ನೆಯವನಾದ ಶಿಮ್ಮನನ್ನೂ ನಾಲ್ಕನೆಯವನಾದ ನೆತ್ ನೇಲನನ್ನೂ
15ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು.
16ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು.
17ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ