ನೆಲದ ತಳದಿಂದ ಕೆಳಗಿನ ಅಡಿಯ ವರೆಗೂ ಎರಡು ಮೊಳವಿತ್ತು, ಅಗಲ ಒಂದು ಮೊಳ; ಸಣ್ಣಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.
14ನೆಲದ ತಳದಿಂದ ಕೆಳಗಿನ ಅಡಿಯ ವರೆಗೂ ಎರಡು ಮೊಳವಿತ್ತು, ಅಗಲ ಒಂದು ಮೊಳ; ಸಣ್ಣಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.
15ಈ ಪ್ರಕಾರ ಯಜ್ಞವೇದಿಯು ನಾಲ್ಕು ಮೊಳವಾಗಿಯೂ; ಯಜ್ಞವೇದಿಯಿಂದ ಮೇಲಕ್ಕೆ ನಾಲ್ಕು ಕೊಂಬುಗಳುಳ್ಳದ್ದಾಗಿಯೂ ಇರ ಬೇಕು.
16ಯಜ್ಞವೇದಿಯ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು ಮೊಳ ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ