ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
30ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
31ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು.
32ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
33ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
34ಆಗ ಮರಿಯಳು ಆ ದೂತ ನಿಗೆ--ಇದು ಹೇಗಾದೀತು? ನಾನು ಪುರುಷನನ್ನು ಅರಿತವಳಲ್ಲವಲ್ಲಾ ಅಂದಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ