ಮತ್ತಾಯನು 23:36

ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.

ಸಂದರ್ಭದೊಂದಿಗೆ ಓದಿ · ಮತ್ತಾಯನು 23

34ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ

35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.

36ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.

37ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ

38ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.

ಮತ್ತಾಯನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी