೧ ಪೂರ್ವಕಾಲವೃತ್ತಾಂತ 12:3

ಮುಖ್ಯಸ್ಥನಾದವನು ಅಹೀಯೆಜೆರನು ಮತ್ತು ಯೋವಾಷನು. ಇವರು ಗಿಬೆಯವನಾದ ಹಷ್ಷೆಮಾಹನ ಕುಮಾರರು ಮತ್ತು ಆಜ್ಮಾವೆತನ ಕುಮಾರರಾದ ಯೇಜೀಯೇಲನು ಪೆಲೆಟನು; ಬೆರಾಕಾನು, ಅನತೋ ತ್ಯನಾದ ಯೇಹುವು, ಗಿಬ್ಯೋನ್ಯನಾದ ಇಷ್ಮಾಯನು;

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 12

1ಕೀಷನ ಮಗನಾದ ಸೌಲನ ನಿಮಿತ್ತ ತಾನು ಇನ್ನೂ ಬಚ್ಚಿಟ್ಟುಕೊಂಡಿರುವಾಗ ಚಿಕ್ಲಗಿ ನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ; ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ ಯುದ್ಧಕ್ಕೆ ಸಹಾಯಕರೂ

2ಎಡಬಲ ಕೈಗಳಿಂದ ಕಲ್ಲು ಗಳನ್ನೂ ಬಿಲ್ಲುಗಳಿಂದ ಅಂಬುಗಳನ್ನೂ ಎಸೆಯಬಲ್ಲ ಬೆನ್ಯಾವಿಾನನ ಗೋತ್ರದ ಸೌಲನ ಸಹೋದರರೂ ಆಗಿದ್ದರು.

3ಮುಖ್ಯಸ್ಥನಾದವನು ಅಹೀಯೆಜೆರನು ಮತ್ತು ಯೋವಾಷನು. ಇವರು ಗಿಬೆಯವನಾದ ಹಷ್ಷೆಮಾಹನ ಕುಮಾರರು ಮತ್ತು ಆಜ್ಮಾವೆತನ ಕುಮಾರರಾದ ಯೇಜೀಯೇಲನು ಪೆಲೆಟನು; ಬೆರಾಕಾನು, ಅನತೋ ತ್ಯನಾದ ಯೇಹುವು, ಗಿಬ್ಯೋನ್ಯನಾದ ಇಷ್ಮಾಯನು;

4ಇವನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿ ಯಾಗಿದ್ದು ಆ ಮೂವತ್ತು ಮಂದಿಗಿಂತ ಮೇಲಾದವನಾ ಗಿದ್ದನು ಮತ್ತು ಯೆರೆವಿಾಯನು, ಯಹಜೀಯೇಲನು ಯೋಹನಾನು, ಗೆದೇರಾದವನಾದ ಯೋಜಾಬಾ ದನು,

5ಎಲ್ಲೂಜೈಯಿಯು, ಯೆರೀಮೋತನು, ಬೆಯ ಲ್ಯನು, ಶೆಮರ್ಯನು, ಹರೀಫ್ಯನಾದ ಶೆಫಟ್ಯನು, ಕೋರಹಿಯರಾದ ಎಲ್ಕಾನನು,

೧ ಪೂರ್ವಕಾಲವೃತ್ತಾಂತ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी