ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ--
1ಕರ್ತನ ವಾಕ್ಯವು ನನ್ನ ಕಡೆಗೆ ಬಂದು ಹೇಳಿದ್ದೇನಂದರೆ--
2ಮನುಷ್ಯಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡು.
3ದೇವರಾದ ಕರ್ತನು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾನೆ--ನಿನ್ನ ಹುಟ್ಟುವಿಕೆಯೂ ನಿನ್ನ ಹುಟ್ಟಿದ ಸ್ಥಳವೂ ಕಾನಾನ್ ದೇಶದಿಂದಾದದ್ದೇ; ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ