ಗಲಾತ್ಯದವರಿಗೆ 4:13

ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.

ಸಂದರ್ಭದೊಂದಿಗೆ ಓದಿ · ಗಲಾತ್ಯದವರಿಗೆ 4

11ನಾವು ನಿಮಗೋಸ್ಕರ ಪ್ರಯಾಸ ಪಟ್ಟದ್ದು ನಿಷ್ಪಲವಾಯಿತೋ ಏನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.

12ಸಹೋದರರೇ, ನಾನು ನಿಮ್ಮ ಹಾಗೆ ಆದದ್ದ ರಿಂದ ನೀವೂ ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೇನೂ ಕೇಡು ಮಾಡ ಲಿಲ್ಲ.

13ನನ್ನ ಶರೀರಕ್ಕೆ ಅಸೌಖ್ಯವಿದ್ದದರಿಂದ ನಾನು ನಿಮ್ಮಲ್ಲಿದ್ದು ಮೊದಲನೆಯ ನಿಮಗೆ ಸುವಾರ್ತೆ ಸಾರಿದ್ದನ್ನು ನೀವು ಬಲ್ಲಿರಿ.

14ನನ್ನ ಶರೀರದಲ್ಲಿದ್ದ ಶೋಧನೆಯನ್ನು ನೀವು ಹೀನೈಸಲಿಲ್ಲ. ನಿರಾಕರಿಸಲಿಲ್ಲ; ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸು ವಿನಂತೆಯೂ ಸೇರಿಸಿಕೊಂಡಿರಿ.

15ಆಗ ನಿಮಗೆ ಆಶೀರ್ವಾದವಾಯಿತೆಂದು ನೀವು ಅಂದುಕೊಂಡಿ ರಲ್ಲಾ; ಅದು ಎಲ್ಲಿ ಹೋಯಿತು? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನಾದರೂ ಕಿತ್ತು ನನಗೆ ಕೊಡುತ್ತಿದ್ದಿ ರೆಂದು ನಿಮ್ಮನ್ನು ಕುರಿತು ನಾನು ಸಾಕ್ಷಿ ಹೇಳುತ್ತೇನೆ.

ಗಲಾತ್ಯದವರಿಗೆ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी