ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ.
29ಆದರೆ ಫಲವು ಫಲಿಸಿದಾಗ ಸುಗ್ಗಿಯು ಬಂದದರಿಂದ ಅವನು ಕೂಡಲೆ ಕುಡು ಗೋಲು ಹಾಕಿ ಕೊಯ್ಯುತ್ತಾನೆ.
30ಆತನು--ದೇವರ ರಾಜ್ಯವನ್ನು ನಾವು ಯಾವ ದಕ್ಕೆ ಹೋಲಿಸೋಣ? ಇಲ್ಲವೆ ಯಾವ ಹೋಲಿಕೆಗೆ ಅದನ್ನು ಹೋಲಿಸೋಣ?
31ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತ ಚಿಕ್ಕದಾಗಿರುವ ಸಾಸಿವೆ ಕಾಳು ಭೂಮಿಯಲ್ಲಿ ಬಿತ್ತಲ್ಪಟ್ಟದ್ದಕ್ಕೆ ಅದು ಹೋಲಿಕೆ ಯಾಗಿದೆ.
33ಅವರು ಕೇಳಿಸಿಕೊಳ್ಳಲು ಸಾಧ್ಯವಾಗುವಷ್ಟು ಇಂಥ ಅನೇಕ ಸಾಮ್ಯಗಳಿಂದ ಆತನು ಅವರಿಗೆ ವಾಕ್ಯವನ್ನು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ