ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
21ಇದನ್ನು ನಾನು ನನ್ನ ಮನಸ್ಸಿಗೆ ತರುತ್ತೇನೆ, ಆದದರಿಂದ ನನಗೆ ನಿರೀಕ್ಷೆ ಇದೆ.
22ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.
23ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
24ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ.
25ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ