ಪ್ರಕಟನೆ 1:15

ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.

ಸಂದರ್ಭದೊಂದಿಗೆ ಓದಿ · ಪ್ರಕಟನೆ 1

13ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.

14ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು.

15ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.

16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.

17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.

ಪ್ರಕಟನೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी