ಯೆಹೋಶುವ 11:3

ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್‌ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 11

1ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ ಆದದ್ದೇನಂದರೆ, ಅವನು ಮಾದೋನಿನ ಅರಸನಾದ ಯೋಬಾಬನ ಬಳಿಗೂ ಶಿಮ್ರೋನಿನ ಅರಸನ ಬಳಿಗೂ ಅಕ್ಷಾಫಿನ ಅರಸನ ಬಳಿಗೂ

2ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೋತಿಗೆ ದಕ್ಷಿಣಕ್ಕಿರುವ ಬೈಲಲ್ಲಿಯೂ ತಗ್ಗುಗಳಲ್ಲಿಯೂ ಪಶ್ಚಿಮದಲ್ಲಿ ದೋರಿನ ಪ್ರಾಂತ್ಯಗಳಲ್ಲಿ ಇರುವ ಅರಸುಗಳ ಬಳಿಗೂ

3ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿ ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ ಬಳಿಗೂ ಮಿಚ್ಪೆಯ ದೇಶದಲ್ಲಿ ಹೆರ್ಮೋನ್‌ ಪರ್ವತದ ಕೆಳ ಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿಕಳುಹಿ ಸಿದನು.

4ಆಗ ಅವರು ಸಮುದ್ರ ದಡದ ಮರಳಿನ ಹಾಗೆ ಬಹು ಜನರು ಬಹುರಥಗಳ ಕುದುರೆಗಳು ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.

5ಈ ಅರಸುಗಳೆಲ್ಲಾ ಕೂಡಿಕೊಂಡು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟಾಗಿ ಮೇರೋಮು ಎಂಬ ನೀರುಗಳ ಬಳಿಯಲ್ಲಿ ಇಳುಕೊಂಡರು.

ಯೆಹೋಶುವ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी