ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
8ಅವನ ಹೃದಯವು ದೃಢವಾಗಿದೆ; ತನ್ನ ವೈರಿಗಳ ಮೇಲೆ ತನ್ನ ಇಷ್ಟವನ್ನು ನೋಡುವ ಮಟ್ಟಿಗೂ ಭಯಪಡನು.
9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.
10ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ