ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
6ಗಡಿಗೆಯ ಕೆಳಗೆ ಮುಳ್ಳುಗಳ ಚಟಚಟನೆಯ ಶಬ್ದ ಹೇಗೋ ಮೂಢನ ನಗುವು ಹಾಗೆಯೇ ಇರುವದು; ಇದೂ ಕೂಡ ವ್ಯರ್ಥವೇ.
7ಖಂಡಿತವಾಗಿಯೂ ಬಲಾತ್ಕಾರವು ಜ್ಞಾನಿಯನ್ನು ಹುಚ್ಚನನ್ನಾಗಿ ಮಾಡುತ್ತದೆ; ಲಂಚವು ಹೃದಯವನ್ನು ನಾಶಮಾಡುತ್ತದೆ.
8ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
9ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ