ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
9ಜಾರರ ಸಹವಾಸವನ್ನು ಮಾಡಬಾರದೆಂದು ಒಂದು ಪತ್ರಿಕೆಯಲ್ಲಿ ನಿಮಗೆ ಬರೆದಿದ್ದೆನು.
11ಆದರೆ ಸಹೋದರ ನೆನಿಸಿಕೊಂಡ ವನು ಜಾರನಾದರೂ ಲೋಭಿಯಾದರೂ ವಿಗ್ರಹಾ ರಾಧಕನಾದರೂ ಬೈಯುವವನಾದರೂ ಕುಡುಕ ನಾದರೂ ಸುಲುಕೊಳ್ಳುವವನಾದರೂ ಆಗಿದ್ದ ಪಕ್ಷದಲ್ಲಿ ಅಂಥವನ ಸಹವಾಸ ಮಾಡಬಾರದು, ಅಂಥವನ ಸಂಗಡ ಊಟ ಮಾಡಲೂಬಾರದು ಎಂದು ನಾನು ಈಗ ಬರೆದಿದ್ದೇನೆ.
12ಹೊರಗಿನವರಿಗೆ ಸಹ ತೀರ್ಪು ಮಾಡುವದಕ್ಕೆ ನನಗೇನಿದೆ? ಒಳಗಿನವರಿಗೆ ತೀರ್ಪು ಮಾಡುವವರು ನೀವೇ ಅಲ್ಲವೇ?
13ಹೊರಗಿನವರಿಗೆ ತೀರ್ಪುಮಾಡುವಾತನು ದೇವರು. ಆದದರಿಂದ ಆ ದುಷ್ಟನನ್ನು ನಿಮ್ಮ ಮಧ್ಯದಿಂದ ಹೊರಗೆ ಹಾಕಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ