ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
22ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು.
23ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
24ಆಗ ಯೋಸೇ ಫನು ನಿದ್ರೆಯಿಂದ ಎಚ್ಚತ್ತು ಕರ್ತನ ದೂತನು ತನಗೆ ಅಪ್ಪಣೆ ಕೊಟ್ಟಂತೆ ತನ್ನ ಹೆಂಡತಿಯನ್ನು ಸೇರಿಸಿಕೊಂಡನು;
25ಆಕೆಯು ತನ್ನ ಚೊಚ್ಚಲ ಮಗನನ್ನು ಹೆರುವ ತನಕ ಅವನು ಆಕೆಯನ್ನು ಅರಿಯಲಿಲ್ಲ; ಅವನು ಆತನ ಹೆಸರನ್ನು ಯೇಸು ಎಂದು ಕರೆದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ