ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
20ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.
21ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿ ಸಲು ಏಳುವಾಗ ಕರ್ತನ ಭಯಕ್ಕೂ ಆತನ ಮಹಿ ಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಹೋಗುವರು.
22ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ