ಯೋಹಾನನು 10:31

ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.

ಸಂದರ್ಭದೊಂದಿಗೆ ಓದಿ · ಯೋಹಾನನು 10

29ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು.

30ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.

31ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.

32ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.

33ಅದಕ್ಕೆ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ಒಳ್ಳೇ ಕಾರ್ಯಗಳಿಗೋಸ್ಕರವಲ್ಲ, ದೇವದೂಷಣೆಗೋಸ್ಕ ರವೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರಾಗಿ ಮಾಡಿಕೊಳ್ಳುವದಕ್ಕೊಸ್ಕರವೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.

ಯೋಹಾನನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी