ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
40ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ
41ಅವರ ಸಂಗಡ ಆತನ ಕೃಪೆ ಯುಗಯುಗಕ್ಕಿರುವ ಕಾರಣ ಕರ್ತನನ್ನು ಕೊಂಡಾಡುವದಕ್ಕೆ ಹೇಮಾನನೂ ಯೆದುತೂನನೂ ಹೆಸರಿನಿಂದ ಲೆಕ್ಕಿಸಲ್ಪಟ್ಟು ಆಯಲ್ಪಟ್ಟ ಮಿಕ್ಕಾದವರೂ.
43ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗೆ ಹೋದರು; ದಾವೀದನು ತನ್ನ ಮನೆಯವರನ್ನು ಆಶೀ ರ್ವದಿಸುವದಕ್ಕೆ ಹಿಂತಿರುಗಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ