ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು;
33ಇವನು ಅಮ್ಮಿನಾದಾಬನ ಮಗನು; ಇವನು ಅರಾಮನ ಮಗನು; ಇವನು ಎಸ್ರೋಮನ ಮಗನು; ಇವನು ಪೆರೆಸನ ಮಗನು; ಇವನು ಯೂದನ ಮಗನು;
34ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು;
35ಇವನು ಸೆರೂಗನ ಮಗನು; ಇವನು ರೆಗೂವನ ಮಗನು; ಇವನು ಪೆಲೆಗನ ಮಗನು; ಇವನು ಹೇಬೆರನ ಮಗನು; ಇವನು ಸಾಲನ ಮಗನು;
36ಇವನು ಕಯಿನಾನನ ಮಗನು; ಇವನು ಅರ್ಫಕ್ಷಾದನ ಮಗನು; ಇವನು ಶೇಮನ ಮಗನು; ಇವನು ನೋಹನ ಮಗನು; ಇವನು ಲಾಮೆಕನ ಮಗನು;
37ಇವನು ಮೆತೂಷಲನ ಮಗನು; ಇವನು ಹನೋಕನ ಮಗನು; ಇವನು ಯೆರೆದನ ಮಗನು; ಇವನು ಮಹಲಲೇಲನ ಮಗನು; ಇವನು ಕಾಯಿನನ ಮಗನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ