ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.
6ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆ ಗಳನ್ನು ಕೈಕೊಳ್ಳುವವರಿಗೆ ಸಾವಿರ ತಲೆಗಳ ವರೆಗೆ ದಯೆತೋರಿಸುವೆನು.
7ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬಾರದು. ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿ ಯೆಂದು ಎಣಿಸುವದಿಲ್ಲ.
8ಸಬ್ಬತ್ ದಿನವನ್ನು ಪರಿಶುದ್ಧವಾಗಿ ಇರುವಂತೆ ಜ್ಞಾಪಕದಲ್ಲಿಟ್ಟುಕೋ.
9ನೀನು ಆರು ದಿನಗಳು ದುಡಿದು ನಿನ್ನ ಕೆಲಸಗಳನ್ನೆಲ್ಲಾ ಮಾಡಿಕೋ.
10ಆದರೆ ಏಳನೆಯ ದಿನವು ನಿನ್ನ ದೇವರಾದ ಕರ್ತನ ಸಬ್ಬತ್ ಆಗಿದೆ. ಅದರಲ್ಲಿ ನೀನಾಗಲಿ ನಿನ್ನ ಮಗನಾಗಲಿ ಮಗಳಾ ಗಲಿ ದಾಸನಾಗಲಿ ದಾಸಿಯಾಗಲಿ ಪಶುಗಳಾಗಲಿ ಬಾಗಿಲ ಬಳಿಯಲ್ಲಿರುವ ಪ್ರವಾಸಿಯಾಗಲಿ ಯಾವ ಕೆಲಸವನ್ನೂ ಮಾಡಬಾರದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ