ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
1ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
2ನಾನು ನಂಬಿಗಸ್ತರಾದ ಯಾಜಕನಾದ ಊರೀಯನನ್ನು ಯೆಬೆ ರೆಕ್ಯನ ಮಗನಾದ ಜೆಕರ್ಯನನ್ನು ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.
3ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು.
4ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ