ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
20ಅವರು ಫರೋಹ ನಿಂದ ಹೊರಗೆ ಬಂದಾಗ ದಾರಿಯಲ್ಲಿ ನಿಂತಿದ್ದ ಮೋಶೆಯನ್ನೂ ಆರೋನನನ್ನೂ ಸಂಧಿಸಿ
21ಅವ ರಿಗೆ--ಕರ್ತನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ; ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ, ನಮ್ಮನ್ನು ಸಂಹರಿಸುವದಕ್ಕೆ ನೀವು ಅವರ ಕೈಗೆ ಕತ್ತಿಯನ್ನು ಕೊಟ್ಟಿರಿ ಅಂದರು.
22ಆಗ ಮೋಶೆಯು ಕರ್ತನ ಬಳಿಗೆ ಬಂದು--ಕರ್ತನೇ, ಈ ಜನರಿಗೆ ಯಾಕೆ ಕೇಡನ್ನು ಮಾಡಿದಿ? ಯಾಕೆ ನನ್ನನ್ನು ಕಳುಹಿಸಿದಿ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ