೨ ಪೂರ್ವಕಾಲವೃತ್ತಾಂತ 24:8

ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 24

6ಆಗ ಅರಸನು ಮುಖ್ಯಸ್ಥನಾದ ಯೆಹೋ ಯಾದನನ್ನು ಕರೇಕಳುಹಿಸಿ ಅವನಿಗೆ--ಕರ್ತನ ಸೇವಕ ನಾದ ಮೋಶೆಯೂ ಇಸ್ರಾಯೇಲಿನ ಸಭೆಯೂ ಸಾಕ್ಷಿಯ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆ ಯನ್ನು ಯೆಹೂದದಿಂದಲೂ ಯೆರೂಸಲೇಮಿ ನಿಂದಲೂ ಬರುವಂತೆ ಮಾಡಲು ನೀನು ಲೇವಿಯ ರನ್ನು ಯಾಕೆ ವಿಚಾರಿಸಲಿಲ್ಲ?

7ಯಾಕಂದರೆ ಆ ದುಷ್ಟ ಸ್ತ್ರೀಯಾದ ಅತಲ್ಯಳ ಕುಮಾರರು ಕರ್ತನ ಆಲಯವನ್ನು ಒಡೆದು ಬಿಟ್ಟು ಕರ್ತನ ಆಲಯಕ್ಕೆ ಪ್ರತಿಷ್ಠೆಮಾಡಿ ದವುಗಳನ್ನೆಲ್ಲಾ ಬಾಳನಿಗೆ ಕೊಟ್ಟರು ಅಂದನು.

8ಅರ ಸನ ಆಜ್ಞೆಯ ಮೇರೆಗೆ ಅವರು ಒಂದು ಪೆಟ್ಟಿಗೆಯನ್ನು ಮಾಡಿ ಕರ್ತನ ಆಲಯದ ಬಾಗಲಿನ ಹೊರಗೆ ಇಟ್ಟರು.

9ದೇವರ ಸೇವಕನಾದ ಮೋಶೆಯು ಅರಣ್ಯ ದಲ್ಲಿ ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಕಾಣಿಕೆಯನ್ನು ಕರ್ತನಿಗೆ ತರಬೇಕೆಂದು ಯೆಹೂದದಲ್ಲಿಯೂ ಯೆರೂ ಸಲೇಮಿನಲ್ಲಿಯೂ ಪ್ರಕಟಮಾಡಿದರು.

10ಆಗ ಎಲ್ಲಾ ಪ್ರಧಾನರೂ ಜನರೂ ಸಂತೋಷಪಟ್ಟು ತಕ್ಕೊಂಡು ಒಂದು ಪೆಟ್ಟಿಗೆಯೊಳಗೆ ತುಂಬುವಷ್ಟು ಹಾಕಿದರು.

೨ ಪೂರ್ವಕಾಲವೃತ್ತಾಂತ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी