ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
17ಆಗ ಆ ಮನುಷ್ಯರು ಆಕೆಗೆನೀನು ನಮಗೆ ಇಟ್ಟ ನಿನ್ನ ಆಣೆಯ ನಿಮಿತ್ತ ನಾವು ನಿರಪರಾಧಿಗಳಾಗಿರಬೇಕು.
18ಇಗೋ, ನಾವು ದೇಶ ದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಕಿಟಿಕಿಯಿಂದ ಇಳಿಯಬಿಟ್ಟ ಈ ಕೆಂಪು ನೂಲಿನ ದಾರವನ್ನು ಕಟ್ಟಿ ನಿನ್ನ ತಂದೆತಾಯಿಯನ್ನೂ ಸಹೋದರರನ್ನೂ ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.
20ಇದಲ್ಲದೆ ಈ ನಮ್ಮ ಕಾರ್ಯ ವನ್ನು ತಿಳಿಸಿದರೆ ನೀನು ನಮಗೆ ಇಟ್ಟ ಆಣೆಗೆ ನಾವು ಬಿಡುಗಡೆಯಾಗಿರುವೆವು ಅಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ