ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
5ಕಾಡುಕತ್ತೆಯನ್ನು ಬಿಡುಗಡೆ ಮಾಡಿ ಕಳುಹಿಸಿದ ವನಾರು? ಕಾಡುಕತ್ತೆಯ ಸಂಕೋಲೆಗಳನ್ನು ಬಿಡಿಸಿದ ವನಾರು?
6ಅರಣ್ಯವನ್ನು ಅದರ ಮನೆಯಾಗಿಯೂ ಉಪ್ಪಿನ ಬೈಲನ್ನು ಅದರ ವಾಸಸ್ಥಳವಾಗಿಯೂ ನೇಮಿಸಿ ದ್ದೇನಲ್ಲಾ.
7ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ.
8ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.
9ಕಾಡು ಕೋಣವು ನಿನ್ನನ್ನು ಸೇವಿಸಲು ಮನಸ್ಸಾಗಿ ರುವದೋ? ಇಲ್ಲವೆ ನಿನ್ನ ಗೋದಲಿಯ ಬಳಿಯಲ್ಲಿ ಉಳುಕೊಳ್ಳುವದೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ