ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
14ಈ ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
16ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ