ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.
24ಅದಕ್ಕೆ ಅಬ್ರಹಾಮನು-- ನಾನು ಪ್ರಮಾಣಮಾಡುತ್ತೇನೆ ಅಂದನು.
25ಅಬೀ ಮೆಲೆಕನ ಸೇವಕರು ಬಲಾತ್ಕಾರದಿಂದ ತಕ್ಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನನ್ನು ಗದರಿಸಿದಾಗ
26ಅಬೀಮೆಲೆಕನು--ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆನು; ನೀನೂ ನನಗೆ ತಿಳಿಸಲಿಲ್ಲ; ನಾನು ಇಂದಿನ ವರೆಗೆ ಅದನ್ನು ಕೇಳಲೂ ಇಲ್ಲ ಅಂದನು.
28ಅಬ್ರಹಾಮನು ಹಿಂಡಿನ ಏಳು ಹೆಣ್ಣು ಕುರಿಮರಿಗಳನ್ನು ಬೇರೆಮಾಡಿ ನಿಲ್ಲಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ