ಙ್ಞಾನೋಕ್ತಿಗಳು 20:30

ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.

ಸಂದರ್ಭದೊಂದಿಗೆ ಓದಿ · ಙ್ಞಾನೋಕ್ತಿಗಳು 20

28ಕರುಣೆಯೂ ಸತ್ಯವೂ ಅರಸನನ್ನು ಕಾಯುತ್ತದೆ; ಕರುಣೆಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.

29ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.

30ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.

ಙ್ಞಾನೋಕ್ತಿಗಳು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी