೧ ಸಮುವೇಲನು 14:50

ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 14

48ಅವನು ಸೈನ್ಯವನ್ನು ಕೂಡಿಸಿ ಕೊಂಡು ಅಮಾಲೇಕ್ಯರನ್ನು ಸಂಹರಿಸಿದನು; ಇಸ್ರಾ ಯೇಲನ್ನು ಸುಲುಕೊಳ್ಳುವವರೆಲ್ಲರ ಕೈಗೂ ತಪ್ಪಿಸಿ ಬಿಟ್ಟನು.

49ಸೌಲನ ಕುಮಾರರ ಹೆಸರುಗಳು ಯೋನಾ ತಾನ್‌ ಇಷ್ವಿ ಮಲ್ಕೀಷೂವ ಎಂಬಿವುಗಳು; ಹಿರಿಯ ವಳಾದ ಮೇರಾಬ್‌, ಚಿಕ್ಕವಳಾದ ವಿಾಕಲ್‌ ಎಂಬ ಇಬ್ಬರು ಕುಮಾರ್ತೆಯರು ಇದ್ದರು.

50ಅಹೀಮಾಚನ ಕುಮಾರ್ತೆಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪನಾದ ನೇರನ ಮಗನಾದ ಅಬ್ನೇರನೆಂಬವನು ಅವನ ಸೈನ್ಯಾಧಿಪತಿ ಯಾಗಿದ್ದನು.

51ಕೀಷನೆಂಬವನು ಸೌಲನ ತಂದೆಯು. ಅಬ್ನೇರನ ತಂದೆಯಾದ ನೇರನು ಅಬೀಯೇಲನ ಮಗನು.

52ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.

೧ ಸಮುವೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी