ಹೋಶೇ 12:1

ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.

ಸಂದರ್ಭದೊಂದಿಗೆ ಓದಿ · ಹೋಶೇ 12

1ಎಫ್ರಾಯಾಮು ಗಾಳಿಯನ್ನೇ ಸೇವಿಸುತ್ತದೆ; ಪಶ್ಚಿಮದ ಗಾಳಿಯ ಹಿಂದೆ ಹಿಂಬಾಲಿಸಿ ಕೊಂಡು ಹೋಗುತ್ತದೆ. ಅವರು ಪ್ರತಿದಿನವು ಸುಳ್ಳನ್ನೂ ನಾಶನವನ್ನೂ ಹೆಚ್ಚಿಸಿ ಅಶ್ಯೂರ್ಯರೊಂದಿಗೆ ಒಡಂಬಡಿಕೆ ಮಾಡಿಕೊಂಡು ಐಗುಪ್ತಕ್ಕೆ ಎಣ್ಣೆಯನ್ನು ಹೊತ್ತುಕೊಂಡು ಹೋಗುತ್ತಾರೆ.

2ಯೆಹೂದ ದೊಂದಿಗೆ ಕರ್ತನು ತರ್ಕಮಾಡಿ ಯಾಕೋಬನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ ಅವನಿಗೆ ಪ್ರತಿಫಲವನ್ನು ಕೊಡುವನು.

3ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು.

ಹೋಶೇ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी