೧ ಕೊರಿಂಥದವರಿಗೆ 8:11

ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ?

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 8

9ಆದರೂ ಈ ನಿಮ್ಮ ಸ್ವಾತಂತ್ರ್ಯವು ಬಲವಿಲ್ಲದವರಿಗೆ ಒಂದು ವೇಳೆ ಅಭ್ಯಂತರ ವಾದೀತು, ಎಚ್ಚರಿಕೆಯಾಗಿರ್ರಿ.

10ಜ್ಞಾನಿಯಾದ ನೀನು ವಿಗ್ರಹಾಲಯದಲ್ಲಿ ಊಟಕ್ಕೆ ಕೂತಿರುವಾಗ ನಿರ್ಬಲ ವಾದ ಮನಸ್ಸಾಕ್ಷಿಯುಳ್ಳ ಯಾವನಾದರೂ ಕಂಡರೆ ಅವನೂ ವಿಗ್ರಹಕ್ಕೆ ಸಮರ್ಪಣೆ ಮಾಡಿದ ಪದಾರ್ಥ ಗಳನ್ನು ತಿನ್ನುವದಕ್ಕೆ ಧೈರ್ಯ ತಂದುಕೊಂಡಾನಲ್ಲವೇ?

11ಹೀಗೆ ಆ ಬಲಹೀನನಾದ ಸಹೋದರನು ನಿನ್ನ ಜ್ಞಾನದಿಂದ ನಾಶವಾಗುತ್ತಾನೆ; ಅವನಿಗಾಗಿಯೂ ಕ್ರಿಸ್ತನು ತನ್ನ ಪ್ರಾಣಕೊಟ್ಟನಲ್ಲವೇ?

12ಹೀಗಿರಲಾಗಿ ಸಹೋದರರಿಗೆ ವಿರೋಧವಾಗಿ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ವಿರೋಧವಾಗಿ ಪಾಪ ಮಾಡುವವರಾಗುತ್ತೀರಿ.

13ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.

೧ ಕೊರಿಂಥದವರಿಗೆ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी