೧ ಕೊರಿಂಥದವರಿಗೆ 9:16

ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 9

14ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು ಸುವಾರ್ತೆಯಿಂದಲೇ ಜೀವನ ಮಾಡ ಬೇಕೆಂದು ಕರ್ತನು ನೇಮಿಸಿದನು.

15ಆದರೆ ಇವುಗಳಲ್ಲಿ ಒಂದನ್ನೂ ನಾನು ಉಪ ಯೋಗಿಸಲಿಲ್ಲ; ಇಲ್ಲವೆ ನನಗೆ ಹಾಗೆ ಆಗಲೆಂದು ನಾನು ಈ ವಿಷಯಗಳನ್ನು ಬರೆಯಲೂ ಇಲ್ಲ; ಯಾಕಂದರೆ ನಾನು ಹೆಚ್ಚಳಪಡುವದನ್ನು ಯಾವ ನಾದರೂ ವ್ಯರ್ಥ ಮಾಡುವದಕ್ಕಿಂತ ಸಾಯುವದೇ ನನಗೆ ಮೇಲು.

16ನಾನು ಸುವಾರ್ತೆಯನ್ನು ಸಾರಿದರೂ ಹೆಚ್ಚಳ ಪಡುವದಕ್ಕೆ ನನಗೇನೂ ಇಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲೆ ಇದೆ. ಹೌದು, ನಾನು ಸುವಾರ್ತೆಯನ್ನು ಸಾರದಿದ್ದರೆ ನನಗೆ ಅಯ್ಯೋ!

17ನಾನು ಇದನ್ನು ಇಷ್ಟಪೂರ್ವಕವಾಗಿ ಮಾಡಿದರೆ ನನಗೆ ಬಹುಮಾನವುಂಟು. ನನ್ನ ಇಷ್ಟಕ್ಕೆ ವಿರೋಧ ವಾಗಿ ಮಾಡಿದರೆ ಸುವಾರ್ತೆಯ ವಿಷಯವಾದ ದೈವನೇಮವು ನನ್ನ ವಶಕ್ಕೆ ಕೊಡಲ್ಪಟ್ಟಿದೆ.

18ಹಾಗಾ ದರೆ ನನ್ನ ಬಹುಮಾನ ಯಾವದು? ನಿಶ್ಚಯವಾಗಿ ನಾನು ಸುವಾರ್ತೆಯನ್ನು ಸಾರುವಾಗ ಸುವಾರ್ತೆ ಯಲ್ಲಿರುವ ನನ್ನ ಅಧಿಕಾರವನ್ನು ನಾನು ದುರುಪ ಯೋಗ ಮಾಡದಂತೆ ಕ್ರಿಸ್ತನ ಸುವಾರ್ತೆಯನ್ನು ಉಚಿತವಾಗಿ ಸಾರುವದೇ ನನ್ನ ಬಹುಮಾನ.

೧ ಕೊರಿಂಥದವರಿಗೆ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी