ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
13ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್‌ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ
14ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ