೧ ಸಮುವೇಲನು 13:9

ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 13

7ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್‌ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.

8ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.

9ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.

10ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು.

11ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ

೧ ಸಮುವೇಲನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी