ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.
9ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
10ನಿನ್ನನ್ನು ತಿಳಿದವರಿಗೆ ನಿನ್ನ ಕೃಪೆಯನ್ನೂ ಯಥಾರ್ಥ ಹೃದಯದವರಿಗೆ ನಿನ್ನ ನೀತಿಯನ್ನೂ ನೆಲೆಯಾಗಿರಿಸು.
11ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.
12ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ