ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.
8ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
9ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
10ಪರಿಹಾಸ್ಯ ಮಾಡುವವ ನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವದು; ಹೌದು, ವಿವಾದವೂ ನಿಂದೆಯೂ ನಿಂತುಹೋಗು ವವು.
11ಹೃದಯ ಶುದ್ಧಿಯನ್ನು ಪ್ರೀತಿಸುವವನಿಗೆ ತನ್ನ ತುಟಿಗಳ ಕೃಪೆಗಾಗಿ ಅರಸನು ಅವನಿಗೆ ಸ್ನೇಹಿತ ನಾಗಿರುವನು.
12ಕರ್ತನ ಕಣ್ಣುಗಳು ತಿಳುವಳಿಕೆಯನ್ನು ಕಾಪಾಡುತ್ತವೆ; ಆತನು ದೋಷಿಯ ಮಾತುಗಳನ್ನು ಕೆಡವಿಹಾಕುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ