ಹಗ್ಗಾಯ 1:1

ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.

ಸಂದರ್ಭದೊಂದಿಗೆ ಓದಿ · ಹಗ್ಗಾಯ 1

1ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.

2ಸೈನ್ಯಗಳ ಕರ್ತನು ಮಾತನಾಡಿ ಹೀಗೆ ಹೇಳುತ್ತಾನೆ, ಏನಂದರೆ--ಕಾಲವು ಅಂದರೆ ಕರ್ತನ ಆಲಯವನ್ನು ಕಟ್ಟುವ ಕಾಲವು ಬರಲಿಲ್ಲ ಎಂದು ಈ ಜನರು ಅನ್ನು ತ್ತಾರೆ.

3ಆಗ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಉಂಟಾಯಿತು. ಏನಂದರೆ--

ಹಗ್ಗಾಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी