ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.
1ದೇಶವನ್ನು ಆಳುವವನಿಗೆ ಕುರಿಮರಿಯನ್ನು ಸೆಲದಿಂದ ಅರಣ್ಯದ ಕಡೆಗೆ ಚೀಯೋನಿನ ಕುಮಾರ್ತೆಯರ ಬೆಟ್ಟಕ್ಕೆ ಕಳುಹಿಸಿರಿ.
2ಗೂಡಿನಿಂದ ಹೊರಗೆ ಬಂದ ಹಕ್ಕಿಗಳು ಅಲೆದಾಡುವ ಹಾಗೆ ಮೋವಾಬಿನ ಕುಮಾರ್ತೆಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ