ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
30ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
31ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
32ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
33ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ